ಶಂಕರಾಚಾರ್ಯರ ಜಯಂತಿ ಸರಳ ಆಚರಣೆ
ಬೆಂಗಳೂರು, ಏಪ್ರಿಲ್ 28,ಕೋವಿಡ್-19/ ಕೊರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ "ಶ್ರೀ ಶಂಕರಾಚಾರ್ಯರ ಜಯಂತಿ"ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು "ಶ್ರೀ ಶಂಕರಾಚಾರ್ಯರ" ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 