ಬೈಲಹೊಂಗಲ

ಶ್ರೀ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ

ಶ್ರೀ ರಾಮನವಮಿ ಪ್ರಯುಕ್ತ ವಿಶೇಷ ಪೂಜೆ

ಬೈಲಹೊಂಗಲ 21:  ಪಟ್ಟಣದ ವಿಶ್ವ ಹಿಂದೂಪರಿಷತ್ತದ ಭಜರಂಗದಳ ವತಿಯಿಂದ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನವಮಿ ಪ್ರಯುಕ್ತ ಪ್ರಭು ಶ್ರೀರಾಮನಿಗೆ ಅಭಿಭಿಷೇಕ ಪೂಜೆಯನ್ನು ನೆರವೇರಿಸಲಾಯಿತು. ವಿಶ್ವ ಹಿಂದೂ ಪರಿಷತ್ತದ ಭಜರಂಗದಳ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿ ಓದಿ