ವೀರಶೈವರಿಗೆ ಆಚಾರಕ್ಕೀಂತ ಅಲಂಕಾರ ಮತ್ತೋಂದಿಲ್ಲ
There is no other decoration for Veerashaivas than ritual
ಶಿಗ್ಗಾವಿ 30 : ಚರ್ಮಾಂಭರನಾದ ಶಿವನು ಬಾಹ್ಯ ಅಲಂಕಾರ ಪ್ರೇಮಿಯಾಗಿರದೇ, ಆಚಾರೀ್ರಯನಾಗಿದ್ದಾನೆ. ವೀರಶೈವರಿಗೆ ಆಚಾರಕ್ಕೀಂತ ಅಲಂಕಾರ ಮತ್ತೋಂದಿಲ್ಲ. ಆ ಹಿನ್ನಲೆಯಲ್ಲಿ ವೀರಶೈವರು ಆಚಾರೀ್ರಯರಾಗಬೇಕು ಎಂದು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಫಾದರು ನುಡಿದರು.
ಬಿಸನಳ್ಳಿ ಗ್ರಾಮದ ಶ್ರೀ ಜ.ಪಂ.ವೇ.ಆ.ಸಂ.ಸಂ.ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯ ಆವರಣದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆದ 4 ನೇ ದಿನದ ಧರ್ಮಸಭೆಯನ್ನುದ್ದೇಸಿಸಿ ಆಶೀರ್ವಚನ ನೀಡಿದ ಜಗದ್ಗುರುಗಳು, ಸಂಪತ್ತು ಇರುವವರೆಗೆ ಮಾತ್ರ, ಮನುಷ್ಯ ಅಲಂಕಾರ ಪ್ರೀಯನಾಗಿ ಮೇರೆಯುತ್ತಾನೆ. ಆದರೆ ಅದು ಶಾಶ್ವತವಲ್ಲ, ವೀರಶೈವ ಧರ್ಮದಲ್ಲಿ ಶಾಶ್ವತವಾದ ಅಲಂಕಾರವೆಂದರೆ ಆಚಾರವಾಗಿದೆ ಎಂದು ನುಡಿದರು.
ಶಿವಗಂಗಾ ಡಾ.ಮಲಯಶಾಂತಮುನಿ ಶಿವಾಚಾರ್ಯರು ಮಾತನಾಡಿ, ಈ ಬಿಸನಳ್ಳಿ ಗ್ರಾಮದಲ್ಲಿ ಶ್ರೀ ಕಾಶೀ ಜಗದ್ಗುರುಗಳು ಧರ್ಮಯಜ್ಞ ಪ್ರಾರಂಭಿಸಿದ್ದಾರೆ. ಬೆಳೆ ಬೆಳೆಯುವ ಈ ಫವಿತ್ರಭೂಮಿಯಲ್ಲಿ ಸಂಸ್ಕೃತ ಪಾಠಶಾಲೆಯನ್ನು ತೆರೆದು ಜ್ಞಾನ ಬೆಳೆಯುವಂತ ಭೂಮಿಯನ್ನಾಗಿ ಪರಿವರ್ತಿಸಿ, ವಟುಗಳಮೂಲಕ ಆ ಜ್ಞಾನವನ್ನು ವಿಶ್ವಕ್ಕೆ ಪಸರಿಸುವಂತ ಕೇಲಸ ಮಾಡುತ್ತಿರುವುದು ಕಾಶೀ ಜ್ಞಾನಪೀಠದ ಹಿರಿಮೆಯನ್ನು ಹೆಚ್ಚಿಸಿದಂತಾಗಿದೆ. ಗುರುವಿನ ಗುಲಾಮನಾಗಿ ಗುರುವುಗೆ ತಲೆಬಾಗಿ ಧರ್ಮದ ದಾರಿಯಲ್ಲಿ ನಡೆಯುವುದೇ ಬೃತ್ಯಾಚಾರವಾಗಿದೆ ಎಂದು ಹೇಳಿದರು. ಕೆರೂರ ಡಾ.ಶಿವಕುಮಾರ ಶಿವಾಚಾರ್ಯರು, ಡಾ.ಆರ್.ಎಸ್. ಅರಳೆಲೆಮಠ, ಶೋಭಾ ನಿಸ್ಸಿಮಗೌಡ್ರ, ಪ್ರೇಮಾ ಪಾಟೀಲಮಾತನಾಡಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 