ಲಿಂಗದೀಕ್ಷೆಗೆ ಗವಿಮಠಕ್ಕೆ ಆಗಮಿಸಿದ ಸಹಸ್ರ ಭಕ್ತರು
Thousands of devotees arrive at Gavi Math for Linga initiation
ಲೋಕದರ್ಶನ ವರದಿ
ಕೊಪ್ಪಳ 15 : ಸಂಸ್ಥಾನ ಗವಿಮಠದಲ್ಲಿ ದಿನಾಂಕ 15ರಂದು ಬೆಳಗಿನ ಜಾವ ಅಯ್ಯಾಚಾರ( ಲಿಂಗದೀಕ್ಷೆ) ಹಾಗೂ ಬೆಳಿಗ್ಗೆ 9;00ರಿಂದ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವು ಜರುಗಿತು. ಬೆಳಿಗ್ಗೆಯಿಂದಲೆ ಸಾವಿರಾರು ಭಕ್ತರು ತಮ್ಮ ಮಕ್ಕಳೊಂದಿಗೆ ಮಠಕ್ಕೆ ಆಗಮಿಸಿ ಕತೃ ಗದ್ದುಗೆಯ ದರ್ಶನ ಪಡೆದರು. ಪೂಜ್ಯ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರು ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಮಕ್ಕಳಿಗೆ ತಮ್ಮ ಅಮೃತ ಹಸ್ತದಿಂದ ಪಾಟಿ, ನೋಟಬುಕ್ ಮೇಲೆ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಕೊಪ್ಪಳ ಜಿಲ್ಲೆಯಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಸಹಸ್ರ ಸಂಖ್ಯೆಯಲ್ಲಿ ಭಕ್ತರು ತಮ್ಮ ಮಕ್ಕಳೊಂದಿಗೆ ಆಗಮಿಸಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 