ಬೆಳಗಾವಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಸಾವು : ಓರ್ವಳ ಸ್ಥಿತಿ ಚಿಂತಾಜನಕ
Three members of a family die after consuming poison in Belgaum: One's condition is worrying
ಬೆಳಗಾವಿ 09: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರ ಮೃತಪಟ್ಟು ಓರ್ವಳ ಸ್ಥಿತಿ ಗಂಭೀರವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾದ ಘಟನೆ ಬೆಳಗಾವಿ ನಗರದ ಜೋಷಿಮಾಳದಲ್ಲಿ ನಡೆದಿದೆ.
ಈ ಘಟನೆಯಲ್ಲಿ ಸಂತೋಷ ಕುರಡೇಕರ್ ( 44) , ಸುವರ್ಣ ಕುರಡೇಕರ್ , ಮಂಗಳಾ ಕುರಡೇಕರ್ ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿಗಳಾಗಿದ್ದಾರೆ. ಇನ್ನೋರ್ವರಾದ ಸುನಂದ ಕುರಡೇಕರ್ ಸ್ಥಿತಿ ಚಿಂತಾಜನಂಕವಾಗಿದೆ.
ತಾಯಿ, ಮಗ, ಮಗಳು ಸಾವು, ಓರ್ವ ಮಗಳ ಸ್ಥಿತಿ ಗಂಭೀರವಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ವಿಷ ಸೇವಿಸಿರುವ ಕುಟುಂಬಸ್ಥರು. ಗಂಭೀರವಾಗಿರುವ ಮಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಸ್ಥಳಕ್ಕೆ ಶಹಾಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 