ಇಂದು ನಾದ ಪಲ್ಲವಿ ಕಾರ್ಯಕ್ರಮ
Today's Nada Pallavi program
ಇಂದು ನಾದ ಪಲ್ಲವಿ ಕಾರ್ಯಕ್ರಮ
ಬೆಳಗಾವಿ 21: ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಶನಿವಾರ ದಿ. 22ರಂದು ಕುಮಾರ ಗಂಧರ್ವ ಹಾಲ್ನಲ್ಲಿ ಸಂಜೆ 4ಘಂಟೆಗೆ ಖ್ಯಾತ ಗಾಯಕಿ ಎಮ್. ಡಿ. ಪಲ್ಲವಿ ಅವರಿಂದ ನಾದ ಪಲ್ಲವಿ ಕಾರ್ಯಕ್ರವವನನು ಹಮ್ಮಿಕೊಳ್ಳಲಾಗಿದೆ.
ಪ್ರವೇಶ ದರ ರೂ. 500 (ಕಪಲ್)ಗೆ ಇದ್ದು, ಆಸಕ್ತ ಗಾಯನ ಪ್ರಿಯರು, ಎಮ್. ಡಿ. ಪಲ್ಲವಿ ಅಭಿಮಾನಿಗಳು 9964431824, 9964439972 ನಂಬರಿಗೆ ಸಂಪರ್ಕಿಸಲು ಕೋರಲಾಗಿದೆ.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 