ಇಂದು ತತ್ವಪದಗಳ ಭಜನಾ ಕಾರ್ಯಕ್ರಮ
Today's devotional program
ಲೋಕದರ್ಶನ ವರದಿ
ಯರಗಟ್ಟಿ 16: ಪಟ್ಟಣದ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಏ.17 ಶುಕ್ರವಾರ ರಾತ್ರಿ 08-00 ಗಂಟೆಗೆ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶೆರೆವಾಡದ ಬಸವೇಶ್ವರ ಭಜನಾ ಮಂಡಳಿ ಹಾಗೂ ಕನಕೂರ ರಾಮಲಿಂಗೇಶ್ವರ ಭಜನಾ ಮಂಡಳಿ ಇವರಿಂದ ತತ್ವಪದಗಳ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ.
ಕಾರ್ಯಕ್ರಮ ಅಧ್ಯಕ್ಷತೆಯನ್ನು ನಿವೃತ್ತ ಶಿಕ್ಷಕ ಮಹಾದೇವಪ್ಪ ವಾಲಿ, ಉದ್ಘಾಟಕರಾಗಿ ಗಣ್ಯ ವ್ಯಾಪಾರಸ್ಥರಾದ ಸಂತೋಷ ಹಾದಿಮನಿ, ಅತಿಥಿಗಳಾಗಿ ಶ್ರೀಮಠದ ಅಧ್ಯಕ್ಷ ಮಹಾಮತೇಶ ಜಕಾತಿ, ಶಿವಶಂಕರ ಪಟ್ಟೇದ, ರಮೇಶಗೌಡ ದೇವರಡ್ಡಿ, ಶಶಿಕಾಂತ ಹಾದಿಮನಿ, ವಿರೂಪಾಕ್ಷ ಮದ್ದಾಣಿ, ಉಮೇಶ ಇಟ್ನಾಳ, ಬಸಯ್ಯ ಹಿರೇಮಠ ಸೇರಿದಂತೆ ಅನೇಕ ಗಣ್ಯ ಮಾನ್ಯರು ಆಗಮಿಸಲ್ಲಿದ್ದಾರೆ ಎಂದು ಆಯೋಜಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 