ಇಂದು ಪುರಸಭೆ ಮುಖ್ಯ ಅಧಿಕಾರಿ ಅವರ ಸಮ್ಮುಖದಲ್ಲಿ ತೆರವು
Today, the evacuation was carried out in the presence of the Municipal Chief Officer
ಬ್ಯಾಡಗಿ 19 : ಪಟ್ಟಣದ ಹಳೆ ಪುರಸಭೆಯ ಎದುರುಗಡೆ ಪುರಸಭೆಗೆ ಒಳಪಡುವ ಮಳಿಗೆಗಳನ್ನು ಇಂದು ಪುರಸಭೆ ಮುಖ್ಯ ಅಧಿಕಾರಿ ಅವರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಈ ಜಾಗದಲ್ಲಿ ವಾಹನಗಳ ಸಂಚಾರಕ್ಕೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು ಸುಗಮ ಸಂಚಾರಕ್ಕಾಗಿ ಪುರಸಭೆ ವ್ಯಾಪ್ತಿಯ ಒಳಪಡುವ ಮಳೆಗೆಯನ್ನು ತೆರವುಗೊಳಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅಧಿಕಾರಿ ವಿನಯ್ ಕುಮಾರ್ ಹೊಳೆಯಪ್ಪ ಗೋಳ. ಇಂಜಿನಿಯರ್ ಮಾಲ್ತೇಶ್ ಹಳ್ಳಿ. ಹಾದಿಮನಿ. ಭೋವಿ ಸೇರಿದಂತೆ ಪುರ ಸೇವೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 