ಇಂದು ಹೇಮರೆಡ್ಡಿ ಮಲ್ಲಮ್ಮನ ಜಯಂತಿ
ಲೋಕದರ್ಶನವರದಿ
ಗುತ್ತಲ: ಸಮೀಪದ ನೆಗಳೂರ ಗ್ರಾಮದಲ್ಲಿ ರೆಡ್ಡಿ ಸಮುದಾಯದ ವತಿಯಿಂದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮನ ಜಯಂತಿ ಇಂದು ಬೆಳಗ್ಗೆ 10.30 ಕ್ಕೆ ಮೈಲಾರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಜರಗುವುದು. ಸ್ಥಳೀಯ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು. ಹೇಮರೆಡ್ಡಿಮಲ್ಲಮ್ಮನ ಭಾವಚಿತ್ರದ ಮೇರವಣಿಗೆ ಸಕಲ ವಾದ್ಯ ಮೇಳದೊಂದಿಗೆ ಗ್ರಾಮದ ಪ್ರವಾಸಿ ಮಂದಿರದಿಂದ ಪ್ರಾರಂಭಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮೈಲಾರ ಲಿಂಗೇಶ್ವರ ದೇವಸ್ಥಾನ ತಲುಪಿ ಸಂಪನ್ನಗೊಳ್ಳುವುದು ನಂತರ ಅನ್ನ ಸಂತರ್ಪಣೆ ಜರುಗುವುದು ಎಂದು ರೆಡ್ಡಿ ಸಮುದಾಯದ ಹಿರಿಯ ಮುಖಂಡ ಕೆ.ಎಂ.ಮೈದೂರ ಪ್ರಕಟಣೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 