ಇಂದು ನೆಗಳೂರ ಶ್ರೀಗಳ ಇಷ್ಟಲಿಂಗ ಮಹಾ ಪೂಜೆ
ಹಾವೇರಿ02:ತಾಲೂಕಿನ ಮಾಚಾಪುರ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳ ಇಷ್ಟಲಿಂಗ ಮಹಾಪೂಜೆ ಜೂ.3 ರ ಸೋಮವಾರ ಬೆಳಗ್ಗೆ 8 ಕ್ಕೆ ಜರುಗಲಿದೆ. ಗ್ರಾಮದ ಸುಮಂಗಲೆಯರಿಂದ ಕುಂಭೋತ್ಸವ ಜರುಗುವುದು. ನಂತರ ಶ್ರೀಗಳ ಸಾನ್ನಿಧ್ಯದಲ್ಲಿ ಧರ್ಮ ಜಾಗೃತಿ ಸಮಾರಂಭ ಜರುಗುವುದೆಂದು ದೇವಸ್ಥಾನ ಸೇವಾಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 