ಇಂದು ನೆನಹು ನಮನ ಸಮಾರಂಭ
ಲೋಕದರ್ಶನವರದಿ
ಹಾವೇರಿ: ಆಕಾಶವಾಣಿ ಕಲಾವಿದ ಪುರಾಣ ಪ್ರವಚನಕಾರರಾಗಿದ್ದ ಪಂಚಾಕ್ಷರ ಶಾಸ್ತ್ರೀಗಳವರ ನೆನಹು ನಮನ ಸಮಾರಂಭ 29.08.2019ರ ಗುರುವಾರ ಬೆಳಗ್ಗೆ 10.30 ಕ್ಕೆ ತಾಲೂಕಿನಕುರುಬಗೊಂಡ ಗ್ರಾಮದಲ್ಲಿ ಜರುಗುವುದು. ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯಸ್ವಾಮೀಜಿ ಸಾನ್ನಿದ್ಯ ವಹಿಸುವರು. ನಾಡಿನ ಹಲವಾರು ಕಲಾವಿದರು ಧಾರ್ಮಿಕ ಮುಖಂಡರು ರಾಜಕೀಯ ಧುರೀಣರು ಗಣ್ಯರು ಸಮಾರಂಭದಲ್ಲಿ ಭಾಗವಹಿಸುವರು ಎಂದು ಅವರ ಸಹೋದರ ತಬಲಾ ವಾದಕ ಬಸಲಿಂಗಯ್ಯ ಹಿರೇಮಠ ಪತ್ರಿಕೆಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 