ಇಂದು ರಾಮಕೃಷ್ಣ ಪರಮಹಂಸರ 190ನೇ ಜಯಂತ್ಯುತ್ಸವ
Today is the 190th birth anniversary of Ramakrishna Paramahamsa
ಇಂದು ರಾಮಕೃಷ್ಣ ಪರಮಹಂಸರ 190ನೇ ಜಯಂತ್ಯುತ್ಸವ
ಹುಬ್ಬಳ್ಳಿ 28: ಶ್ರೀರಾಮಕೃಷ್ಣ ಪರಮಹಂಸರ 190ನೇ ಜಯಂತ್ಯುತ್ಸವವನ್ನು ದಿನಾಂಕ 01 ಮಾರ್ಚ್ 2025 ರ ಶನಿವಾರದಂದು ಮುಂಜಾನೆ 9:30ಕ್ಕೆ ಪಾರಾಯಣ, ಹೋಮ, ಭಜನೆ, ಪ್ರವಚನ ಕಾರ್ಯಕ್ರಮಗಳನ್ನು ಆಶ್ರಮದ ಸಭಾಂಗಣದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವುದು ಎಂದು ಸ್ವಾಮಿ ತೇಜಸಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 