ಇಂದು ಕನಕದಾಸರ ಜಯಂತೋತ್ಸವ
Today is the birth anniversary of Kanakadasa.
ರಾಣೆಬೆನ್ನೂರು 07: ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ನವೆಂಬರ್ 8, 2025 ರಂದು ಶನಿವಾರ ಮುಂಜಾನೆ 10-30ಕ್ಕೆ ಭಕ್ತ ಶ್ರೇಷ್ಠ ಕನಕದಾಸರ ಜಯಂತೋತ್ಸವದ ನಡೆಯಲಿದೆ ಎಂದಿರುವ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ತಹಶೀಲ್ದಾರರು ಆದ ಆರ್.ಎಚ್. ಭಾಗವಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 