ನಾಳೆ ಕಥಾಮೃತ ಪುರಾಣ ಪ್ರವಚನ
ರಾಣೇಬೆನ್ನೂರು28: ಸುಕ್ಷೇತ್ರ ತಾಲೂಕಿನ ಖಂಡೇರಾಯನಹಳ್ಳಿಯ ಸಿದ್ಧಾರೂಢ ಮಠದಲ್ಲಿ ಆ.30 ರಂದು ಬೆಳಿಗ್ಗೆ 10.30ಕ್ಕೆ ಶ್ರೀಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವವು ಶ್ರೀಮಠದ ಪೀಠಾಧಿಪತಿ ನಾಗರಾಜಾನಂದ ಶ್ರೀಗಳ ಸಾನಿಧ್ಯದಲ್ಲಿ ನಡೆಯಲಿದೆ.
ಅಂದು ಮುಂಜಾನೆ 7:00ರಿಂದ 9:00 ರವರೆಗೆ ಶ್ರೀಸದ್ಗುರು ಸಿದ್ಧಾರೂಢರ ಮೂತರ್ಿಗೆ ಅಭಿಶೇಕ, ಬಿಲ್ವಾರ್ಚನೆ, ವಿವಿಧ ಹೂವುಗಳಿಂದ ಅಲಂಕಾರ, ವಿಶೇಷ ಧಾಮರ್ಿಕ ಪೂಜೆಗಳು ನಡೆಯಲಿವೆ, ಅಂದು ಬೆಳಿಗ್ಗೆ 10.30ಕ್ಕೆ ಶ್ರೀಸದ್ಗುರು ಸಿದ್ಧಾರೂಢರ ಕಥಾಮೃತ ಪುರಾಣ ಪ್ರವಚನ ಮಂಗಲೋತ್ಸವವು ನಡೆಯಲಿದೆ. ನಂತರ ಮಹಾಪ್ರಸಾದ ಜರುಗಲಿದೆ, ಸದ್ಭಕ್ತರು ಈ ಪುಣ್ಯಮಯ ಸತ್ಸಂದಲ್ಲಿ ಪಾಲ್ಗೊಂಡು ಸಿದ್ಧಾರೂಢರ ಕೃಪೆಗೆ ಪಾತ್ರರಾಗಬೇಕೆಂದು ಟ್ರಸ್ಟ್ ಕಮೀಟಿ ಪ್ರಕಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 