ಮದಗ ಮಾಸೂರು ಕೆಂಚಮ್ಮನ ಕೆರೆಗೆ ಪ್ರವಾಸೋದ್ಯಮ ಸಚಿವರಿಂದ ಬಾಗಿನ
Tourism Minister visits Madaga Masur Kenchammana Lake
ಲೋಕದರ್ಶನ ವರದಿ
ಮದಗ ಮಾಸೂರು ಕೆಂಚಮ್ಮನ ಕೆರೆಗೆ ಪ್ರವಾಸೋದ್ಯಮ ಸಚಿವರಿಂದ ಬಾಗಿನ ಅರೆ್ಣ
ಹಾವೇರಿ 10 : ಹಿರೇಕೆರೂರು ತಾಲೂಕಿನ ಐತಿಹಾಸಿಕ ಮದಗ ಮಾಸೂರು ಕೆಂಚಮ್ಮನ ಕೆರೆಗೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅವರು ಬಾಗಿನ ಅರೆ್ಣ ಮಾಡಿದರು.
ಈ ಸಂದರ್ಭದಲ್ಲಿ ಹಿರೇಕೆರೂರ ಶಾಸಕ ಯು ಬಿ ಬಣಕಾರ, ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್ ಆರ್ ಪಾಟೀಲ್, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 