ಕೆ.ಪಿ.ಸಿ.ಸಿ ಅಧ್ಯಕ್ಷ ಹರಿಪ್ರಸಾದಗೆ ಸನ್ಮಾನ

ಕೆ.ಪಿ.ಸಿ.ಸಿ ಅಧ್ಯಕ್ಷ ಹರಿಪ್ರಸಾದಗೆ ಸನ್ಮಾನ  Tribute to KPCC President Hariprasad

ಶಿಗ್ಗಾವಿ  04 : ಬೆಂಗಳೂರಿನ ಕೆ.ಪಿ.ಸಿ.ಸಿ ಕಾರ್ಯಾಲಯದಲ್ಲಿ ನೂತನವಾಗಿ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ.ಹರಿಪ್ರಸಾದ ಅವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು.  ಈ ಸಂದರ್ಭದಲ್ಲಿ ಶಿಗ್ಗಾವಿ ಶಾಸಕ ಯಾಸೀರ ಅಹ್ಮದಖಾನ ಪಠಾಣ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹಾಗೂ ಹಾನಗಲ್ಲ ಶಾಸಕ ಶ್ರೀನಿವಾಸ್ ಮಾನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.