ಕೋಮಲಾ ಕುದುರಿಮೋತಿ ಗೆ ಸನ್ಮಾನ
Tribute to Komala Kudurimothi
ಕೋಮಲಾ ಕುದುರಿಮೋತಿ ಗೆ ಸನ್ಮಾನ
ಕೊಪ್ಪಳ 14: ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿರುವ ಕೋಮಲಾ ಕುದುರಿಮೋತಿ ಯವರಿಗೆ ಇತ್ತೀಚಿಗೆ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ಲಭಿಸಿರುವುದಕ್ಕೆ ಕೊಪ್ಪಳದಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪದ್ಡಂಬೈಲ್ ಹಾಗೂ ಕುಡ್ಲ ತುಳು ಚಾನಲ್ ನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್, ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕ ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 