ಶಾಸಕ ಸೋಮನಗೌಡ ಪಾಟೀಲರಿಗೆ ಸನ್ಮಾನ
ತಾಳಿಕೋಟಿ: ತಾಲೂಕಿನ ಪೀರಾಪೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿಪರ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ದೇ. ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲರನ್ನು ಲ್ಯಾಂಡ ಆರ್ಮಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ(ಎಇಇ) ಆನಂದಸ್ವಾಮಿ ಸನ್ಮಾನಿಸಿ ಗೌರವಿಸಿದರು.
ಈ ಸಮಯದಲ್ಲಿ ಮುಖಂಡರಾದ ಸಂಗನಗೌಡ ಹೆಗರಡ್ಡಿ, ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಪ್ರಶಾಂತ ಹಾವರಗಿ ತಾ.ಪಂ ಮಾಜಿ ಸದಸ್ಯ ಬಸನಗೌಡ ಬಿರಾದಾರ(ಪೀರಾಪೂರ), ಸಾಹೇಬಗೌಡ ಶಾಖಾಪೂರಿ ಇದ್ದರು