ಮಧು ಹಿರೇಮಠ ಅವರಿಗೆ ಸನ್ಮಾನ
Tribute to Madhu Hiremath
ಬೆಳಗಾವಿ 23- ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಸಂಘಟನೆಯವರು ರಾಯಣ್ಣನ 195 ನೇ ಹುತಾತ್ಮ ದಿನದ ಅಂಗವಾಗಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿರುವವರನ್ನು ಗುರುತಿಸಿ ಅವರನ್ನು ಗೌರವಿಸುತ್ತಿದ್ದಾರೆ. ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಬೆಳಗಾವಿಯ ಶ್ರೀಮತಿ ಮಧು (ಪವಿತ್ರಾ) ಹಿರೇಮಠ ಇವರನ್ನು ಇದೇ ದಿನಾಂಕ 26 ಸೋಮವಾರದಂದು ಸಾ. 5-30 ಗಂಟೆಗೆ ನಂದಗಡದಲ್ಲಿ ಸತ್ಕರಿಸಲಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 