ರಾಜ್ಯ ಸಭಾ ಸದಸ್ಯರಾದ ಡಾ. ಎಂ. ನಾಗರಾಜ್ ರವರಿಗೆ ಸನ್ಮಾನ
Tribute to Rajya Sabha member Dr. M. Nagaraj
ಗದಗ 25 : ಇತ್ತೀಚೆಗೆ ಕರ್ನಾಟಕ ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಡಾ. ಎಂ. ನಾಗರಾಜ್ ರವರಿಗೆ ಅವರ ಶಿಷ್ಯಬಳಗದ ವತಿಯಿಂದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಶರಣು ಗೋಗೇರಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಶಿವಕುಮಾರ ಕುರಿಯವರ, ವಿಜಯನಗರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸಂದೀಪ ಬೂದಿಹಾಳ, ರಮೇಶ ಸಜ್ಜಗಾರ ಮೊದಲಾದವರು ಸನ್ಮಾನಿಸುತ್ತಿರುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 