ನೂತನ ಶಾಸಕ ಯಾಸೀರ ಅಹ್ಮದಖಾನ ಪಠಾಣಗೆ ಸನ್ಮಾನ

ನೂತನ ಶಾಸಕ ಯಾಸೀರ ಅಹ್ಮದಖಾನ ಪಠಾಣಗೆ ಸನ್ಮಾನ
ಅಹ್ಮದಖಾನ ಪಠಾಣಗೆ ಸನ್ಮಾನ

ನೂತನ ಶಾಸಕ ಯಾಸೀರ ಅಹ್ಮದಖಾನ ಪಠಾಣಗೆ ಸನ್ಮಾನ 

ಶಿಗ್ಗಾವಿ 27:  ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ಯಾಸೀರ ಅಹ್ಮದಖಾನ ಪಠಾಣ ಗೌರವಿಸಿ ಸನ್ಮಾನಿಸಿದರು. 

      ತಹಶೀಲ್ದಾರ ಸಂತೋಷ ಹಿರೇಮಠ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ ಮಣ್ಣವಡ್ಡರ, ಗ್ಯಾರಂಟಿ ಅದ್ಯಕ್ಷ ಶೇಖಪ್ಪ ಮಣಕಟ್ಟಿ, ಜಿಲ್ಲಾ ಗ್ಯಾರಂಟಿ ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಅಂಬಿಗೇರ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ