ಧರ್ಮಸ್ಥಳ ಗ್ರಾಮಾಭಿವೃದ್ಧಿಯಿಂದ ಟ್ಯೂಶನ್ ಕ್ಲಾಸ್
ಲೋಕದರ್ಶನ ವರದಿ
ಖಾನಾಪುರ 11: ಧರ್ಮಸ್ಥಳ ಗ್ರಾಮಾವೃದ್ಧಿ ಖಾನಾಪುರ ತಾಲೂಕಿನ ಲೋಂಡಾ ಕಾರ್ಯಕ್ಷೇತ್ರದ ಲೋಂಡಾ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆಯಿಂದ ನಡೆಯುವ ಹತ್ತನೇ ತರಗತಿ ವಿದ್ಯಾರ್ಥಿಗಳ ಟ್ಯೂಶನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರಾವ್ ದೇಸಾಯಿ ಅವರು ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷರಾದ ಪ್ರಕಾಶ್ ಪಾಲೇಕರ್ ವಹಿಸಿದ್ದರು ,ಮುಖ್ಯ ಅತಿಥಿಯಾಗಿ ತಾಲ್ಲೂಕು ಯೋಜನಾಧಿಕಾರಿಗಳಾದ ರಿಯಾಜ್ ಅತ್ತಾರ ,ಹಾಗೂ ಗ್ರಾಪಂ ಸದಸ್ಯರಾದ ಅನಿಲ್ ಮಿಠಾರಿ, ಮುಖ್ಯೊ?ಪಾಧ್ಯಯರಾದ ಎನ್. ಡಿ.ಪಾಟೀಲ್ ಉಪಸ್ಥಿತರಿದ್ದರು, ಕಾರ್ಯಕ್ರಮದ ನಿರೂಪಣೆ ಮೇಲ್ವಿಚಾರಕರಾದ ಜ್ಞಾನೇಶ್ವರ್.ಎಮ್.ಡಿ ಮಾಡಿದರೂ ಸ್ವಾಗತ ಸೇವಾ ಪ್ರತಿನಿಧಿಗಳಾದ ಸವಿತಾ ಸಾವಂತ್ ಮಾಡಿದರು ಧನ್ಯವಾದ ಸೇವಾ ಪ್ರತಿನಿಧಿ ಮಂಜುಳಾ ರವರು ನೆರವೇರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 