ರೈಲಿಗೆ ಸಿಲುಕಿ ಇಬ್ಬರ ಸಾವು
ಬೆಂಗಳೂರು,ಜ. 25,ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿ ಗ್ರಾಮದ ಬಳಿ ಹಾಗೂ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಬಳಿ ನಡೆದ ನಡೆದಿದೆ.ಕೆಆರ್‌ಪುರಂನಿಂದ ಚಿಕ್ಕಬಳ್ಳಾಪುರ ಮಾರ್ಗ ಕೋಲಾರಕ್ಕೆ ಪ್ರಯಾಣಿಸುವ ರೈಲಿಗೆ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಬಳಿ ಹುರುಳುಗುರ್ಚಿ ನವೀನ್ ಕುಮಾರ್ (24) ಎಂಬ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿರುತ್ತಾನೆ.ತದ ನಂತರ ಅದೇ ರೈಲಿಗೆ ಪಟ್ರೇನಹಳ್ಳಿ ಗ್ರಾಮದ ಬಳಿ ಸುಮಾರು 40 ವರ್ಷದ ವಯಸ್ಸಿನ ಅಪರಿಚಿತ ಮಹಿಳೆ ಸಿಕ್ಕಿ ಮೃತಪಟ್ಟಿರುತ್ತಾಳೆ. ಈ ಬಗ್ಗೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 