ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಕ್ಕೆ ಅಮೇರಿಕರ ಬೆಂಬಲ
US supports government medical college struggle
ವಿಜಯಪುರ 23: ಸ್ವಿಟ್ಜರ್ ಲೆಂಡ್ ನ ನತಾಲಿಯಾ ಡಿಸೋಜಾ ರವರು ಮತ್ತು ಯುನೈಟೆಡ್ ಸ್ಟೇಟ್ಸ್ ಅಫ್ ಅಮೇರಿಕಾದ ರಿಚರ್ಡ್ ಗ್ರೇ ರವರು ಹೋರಾಟದ ಧರಣಿ ಸ್ಥಳಕ್ಕೆ ಆಗಮಿಸಿ ಈ ಹೋರಾಟವನ್ನು ಬೆಂಬಲಿಸಿದರು. ಹೋರಾಟಗಾರರೊಂದಿಗೆ ಮಾತನಾಡುತ್ತಾ ಜಾಗತಿಕ ಮಟ್ಟದಲ್ಲಿ ಸಾಮ್ರಾಜ್ಯವಾದ ಮತ್ತು ಬಂಡವಾಳಶಾಹಿ ರಾಷ್ಡ್ರಗಳ ಆರ್ಥಿಕ ನೀತಿಗಳಿಂದ ಹಿಂದುಳಿದ ರಾಷ್ಟ್ರಗಳಲ್ಲಿ ಬಡತನ, ನಿರುದ್ಯೋಗದಂತಹ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ಹಾಗಾಗಿ ಜನರ ಆರೋಗ್ಯ ಮತ್ತು ಶೈಕ್ಷಣಿಕ ಕ್ಷೇತ್ರಗಳು ಬಿಕ್ಕಟ್ಟು ಎದುರಿಸುತ್ತವೆ. ಹಾಗಾಗಿ ಬಡವರ ಹಕ್ಕಿಗಾಗಿ ನೀವು ದ್ವನಿ ಎತ್ತುತ್ತಿರುವುದು ಪ್ರಶಂಶನಾರ್ಹವಾಗಿದೆ. ನಿಮಗೆ ಯಶಸ್ವಿಯಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 