ಉಜ್ಜಪ್ಪ ಮ.ಗುಗ್ಗರಿ ನಿಧನ
Ujjappa M. Guggari passed away
ಉಜ್ಜಪ್ಪ ಮ.ಗುಗ್ಗರಿ ನಿಧನ
ರಾಣೇಬೆನ್ನೂರು : ತಾಲೂಕಿನ ಹುಲ್ಲತ್ತಿ ಗ್ರಾಮದ ವಯೋವೃದ್ಧ ಉಜ್ಜಪ್ಪ.ಮರುಳಸಿದ್ಧಪ್ಪ.ಗುಗ್ಗರಿ.(90) ಅವರು ಸೋಮವಾರ ನಿಧನ ಹೊಂದಿದರು. ಮೃತರು, ಕೃಷಿಕರಾಗಿದ್ದು ಪತ್ನಿ,7 ಜನ ಗಂಡು ಮಕ್ಕಳು 3 ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಹೊಂದಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 