ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಧಾರವಾಡ ಜಿಲ್ಲಾ ಪ್ರವಾಸ
Union Minister Dr. Mansukh Mandaviya's tour of Dharwad district
ಧಾರವಾಡ ಮಾ.12: ಕೇಂದ್ರ ಸರ್ಕಾರದ ಯುವಜನ ವ್ಯವಹಾರ ಮತ್ತು ಕ್ರೀಡಾ ಹಾಗೂ ಕಾರ್ಮಿಕ ಮತ್ತು ಉದ್ಯೊಗ ಇಲಾಖೆಯ ಕೇಂದ್ರ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಮಾರ್ಚ 14 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮಾರ್ಚ 14, 2026 ರಂದು ಮಧ್ಯಾಹ್ನ 3:30 ಗಂಟೆಗೆ ಧಾರವಾಡ ಕೋರ್ಟ ಸರ್ಕಲ್ ಹತ್ತಿರದ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿರುವ ನೂತನ ಕ್ರೀಡಾ ಸಂಕೀರ್ಣ ಮತ್ತು ಅಂತರಾಷ್ಟ್ರೀಯ ಮಟ್ಟದ ಈಜುಕೊಳ ಲೋಕಾರಾ್ಣ ಸಮಾರಂಭದಲ್ಲಿ ಭಾಗವಹಿಸುವರು.
ಸಂಜೆ 5:30 ಗಂಟೆಗೆ ಕರ್ನಾಟಕ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಧಾರವಾಡ ಸಂಸದ ಕ್ರೀಡಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಸಚಿವರ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 