ಯುವಕರು, ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಂವಾದ
Union Minister V. Somanna interacts with youth and students
ಬೆಳಗಾವಿ 07: ಶನಿವಾರದಂದು ನಗರದ ಖಾಸಗಿ ಹೋಟೆಲಿನಲ್ಲಿ ನಡೆದ "ಕೇಂದ್ರ ಬಜೆಟ್ 2026 ಯುವ ಸಂವಾದ" ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ರವರು ವಿದ್ಯಾರ್ಥಿಗಳು ಹಾಗೂ ಪಕ್ಷದ ಯುವ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಪ್ರಶ್ನೆಗಳಿಗೆ ಉತ್ತರಿಸಿದರು.ಬಜೆಟ್ ಬಗ್ಗೆ ದೇಶದ ಯುವಕರ, ಸಣ್ಣ ಉದ್ಯೋಗ, ಅತೀ ಸಣ್ಣ ಉದ್ಯೋಗ, ಕೃಷಿ, ಕೈಗಾರಿಕೆ, ಗ್ರಾಮೀಣ ಅಭಿವೃದ್ಧಿ, ರಸ್ತೆ, ಮೂಲಭೂತರ್ಯ, ವಿಮಾನ, ರೈಲು ಇನ್ನಿತರ ವಿಭಾಗಳಲ್ಲಿ ಬಜೆಟ್ ಹೇಗೆ ಉಪಯುಕ್ತ ಆಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ, ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಶ್ವತ್ಥನಾರಾಯಣ, ಮಹಾಂತೇಶ ಕವಟಗಿಮಠ, ಮಾಜಿ ಸಂಸದ ರಮೇಶ ಕತ್ತಿ, ಮಹಾಪೌರರಾದ ಮಂಗೇಶ್ ಪವಾರ್, ಉಪಮಹಾಪೌರರಾದ ವಾಣಿ ಜೋಶಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಜಗದೀಶ್ ಮೆಟಗುಡ್ಡ,ಅರವಿಂದ ಪಾಟೀಲ,ಎಂ.ಎಲ್ ಮುತ್ತೇನ್ನವರ, ಸುರೇಶ್ ಮಾರಿಹಾಳ,ಎಂ.ಬಿ.ಜಿರಲಿ, ಎಫ್ ಎಸ್ ಸಿದ್ದನಗೌಡರ, ಮುರಗೇಂದ್ರಗೌಡ ಪಾಟೀಲ,ಡಾ. ರವಿ ಪಾಟೀಲ, ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನೂರಾರು ವಿದ್ಯಾರ್ಥಿಗಳ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 