ಪ್ರವೇಶ ದ್ವಾರದ ನಾಮಫಲಕ ಅನಾವರಣ
Unveiling of the entrance plaque
ಗದಗ 07: ನಗರದ ಮುಳಗುಂದ ರಸ್ತೆಯ ಪತ್ರಿಕಾ ಭವನದಲ್ಲಿ ಪ್ರವೇಶ ದ್ವಾರದ ನಾಮಫಲಕ ಅನಾವರಣವನ್ನು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹಾಗೂ ಗದಗ-ಹಾವೇರಿ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಮಾಡಿದರು. ಕಾನಿಪ ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ಕಾನಿಪ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 