ಗ್ರಾಮೀಣ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯ
Urge to complete rural road works
ಲೋಕದರ್ಶನ ವರದಿ
ಹೂವಿನಹಡಗಲಿ 28: ತಾಲ್ಲೂಕಿನ ಹಿರೇಹಡಗಲಿ, ಉತ್ತಂಗಿ, ಇಟ್ಟಿಗಿ ಮಾರ್ಗದ ರಸ್ತೆ ದುರಸ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದ ಭಗತ್ಸಿಂಗ್ ಯುವಜನ ಸಾಂಸ್ಕೃತಿಕ ವೇದಿಕೆಯ ಸದಸ್ಯರು ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ವೇದಿಕೆಯ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿಅರಭಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿಯನ್ನು ಉತ್ತಂಗಿ, ಇಟ್ಟಿಗಿ ಬಳಿ ಅಗೆದು ಜಲ್ಲಿಕಲ್ಲು ಸುರಿಯಲಾಗಿದೆ ಹಾಗೂ ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಯ ರಸ್ತೆ ದುರಸ್ತಿ ಮಾಡಿ ಎಂದು ಆಗ್ರಹಿಸಿದರು.ರೈತ ಸಂಘದ ಕಾರ್ಯದರ್ಶಿ ಎಂ.ಶಿವರಾಜ, ಭಗತ್ ಸಿಂಗ್ ವೇದಿಕೆಯ ಬಿ.ಮಲ್ಲಿಕಾರ್ಜುನ, ಶಬೀರ್ ಬಾಷಾ, ಮುಜುಬು ರಹಿಮಾನ್, ಎಐಕೆಎಂಎಸ್ ಅಧ್ಯಕ್ಷ ಪಕ್ಕೀರ್ಪ ಬೀರಬ್ಬಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 