ಬಳ್ಳಾರಿ

ವಿದ್ಯಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ

ವಿದ್ಯಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ

ಬಳ್ಳಾರಿ: ನಗರದ ಮುನಿಸಿಪಲ್ ಕಾಲೇಜಿನಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ಎರ್ಪಡಿಸಲಾಗಿತ್ತು. ನಿನ್ನೆಯಿಂದ ಈ ಕಾರ್ಯಕ್ರಮ ನಡೆದಿದೆ ಎಂದು ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯ ಹಾಗೂ ಬಿಜೆಪಿ ನಗರ ಮಾಧ್ಯಮ ಸಂಚಾಲಕರಾದ ತೊಗರಿ ರಾಜೀವ್, ಕಾಲೇಜಿನ ಪ್ರಾಂಶುಪಾಲ ಕೆ.ವೆಂಕಟರೆಡ್ಡಿ ತಿಳಿಸಿದ್ದಾರೆ. ಕಾಲೇಜಿನಲ್ಲಿ 2500 ವಿದ್ಯಾಥರ್ಿಗಳಿದ್ದು. ನಿನ್ನೆ 350 ವಿದ್ಯಾಥರ್ಿಗಳಿಗೆ,  ಇಂದು ಒಂದು ಸಾವಿರ ವಿದ್ಯಾಥರ್ಿಗಳಿಗೆ ಲಸಿಕೆ ನೀಡಲಾಗುತ್ತಿದ್ದು ಈ ಕಾರ್ಯದಲ್ಲಿ  ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಚೇತನ, ಕವಿತಾ, ಸುಧಾ ಮಂಜುಳಾ, ಗಿರಿಜಾ ಡಾ. ಶಶಿಕುಮಾರ್ ಮೊದಲಾದವರು ಲಸಿಕಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು 

ಸುದ್ದಿ ಓದಿ