ಡಿಸೆಂಬರ್ 25 ರಂದು ಲಕ್ನೋದಲ್ಲಿ ಪ್ರಧಾನಿ ಮೋದಿಯಿಂದ ವಾಜಪೇಯಿ ಪ್ರತಿಮೆ ಅನಾವರಣ
ಲಕ್ನೋ,
ಡಿ 20 ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95 ಜನ್ಮ ದಿನೋತ್ಸವ ಅಂಗವಾಗಿ ಪ್ರಧಾನಿ
ನರೇಂದ್ರ ಮೋದಿ ಡಿಸೆಂಬರ್ 25 ರಂದು ಇಲ್ಲಿನ
ಲೋಕ್ ಭವನ್ ಕಟ್ಟಡದ ಬಳಿ 25 ಅಡಿ ಎತ್ತರದ
ಕಂಚಿನ ಪ್ರತಿಮೆ ಅನಾವರಣಗೊಳಿಸಲಿದ್ದಾರೆ
ಎಂದು ಮೂಲಗಳು ಶುಕ್ರವಾರ ತಿಳಿಸಿವೆ.ತಮ್ಮ ಭೇಟಿಯ
ವೇಳೆ ಪ್ರಧಾನಿ ಮೋದಿ ಹಲವು ಸರ್ಕಾರಿ ಕಾರ್ಯಕ್ರಮಗಳನ್ನು ಉದ್ಘಾಟಿಸುವ ನಿರೀಕ್ಷೆಯಿದೆ.ಲಕ್ನೋ ಲೋಕಸಭಾ ಕ್ಷೇತ್ರವನ್ನು ಐದು ಬಾರಿ ಪ್ರತಿನಿಧಿಸಿದ್ದ ವಾಜಪೇಯಿ ಅವರ
ಕಂಚಿನ ಪ್ರತಿಮೆಯನ್ನು ಜೈಪುರದ ಸುಪ್ರಸಿದ್ದ
ಶಿಲ್ಪಿ ರಾಜ್ ಕುಮಾರ್ ಪಂಡಿತ್ ರೂಪಿಸಿದ್ದು,
ಈ ತಿಂಗಳ ಆರಂಭದಲ್ಲಿ ವೇದಿಕೆಯ ಮೇಲೆ ಇರಿಸಲಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 