ವಾಲ್ಮೀಕಿ ಜಯಂತಿ ಆಚರಣೆ
Valmiki Jayanti celebration
ಲೋಕದರ್ಶನ ವರದಿ
ವಾಲ್ಮೀಕಿ ಜಯಂತಿ ಆಚರಣೆ
ಯಮಕನಮರಡಿ 07: ಸಮೀಪದ ಲಕ್ಷ್ಮಿ ವಾಲ್ಮೀಕಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಗ್ರಾಮದ ಯುವದೂರಿಣರಾದ ಕಿರಣ್ ಸಿಂಗ್ ರಜಪೂತ್ ಅವರು ವಾಲ್ಮೀಕಿ ಶಿಲಾಮೂರ್ತಿಗೆ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘಟಕರಾದ ದೇವಪ್ಪ ಹುನ್ನೂರಿ ಗುಲಾಬ್ ಸಿಂಗ್ ರಜಪುರ್ ಜಾವಿದ್ ಜಕಾತಿ ಸೇರಿದಂತೆ ಅಪಾರ ಯುವಕ ಮಿತ್ರರು ಉಪಸ್ಥಿತರಿದ್ದು ಸ್ಥಳೀಯ ಪತ್ರಕರ್ತರಿಗೆ ಜಯಂತಿ ಉತ್ಸವ ಅಂಗವಾಗಿ ಸನ್ಮಾನಿಸಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 