ವಾಸಣ್ಣ ಕುರಡಗಿ ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನ

 ವಾಸಣ್ಣ ಕುರಡಗಿ ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನ Vasanna Kuradagi felicitated by his fan club

  

ಗದಗ, ಸೆ.15: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾಸಣ್ಣ ಕುರಡಗಿ ಅವರನ್ನು ಡಿ.ಕೆ. ಹೊನ್ನಪ್ಪ ಅವರ ಅಭಿಮಾನಿ ಬಳಗದ ವತಿಯಿಂದ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.