ವಸಂತಕ್ಕ ಗಡಕರಿ ನಿಧನ
Vasanthaka Gadkari passes away
ವಸಂತಕ್ಕ ಗಡಕರಿ ನಿಧನ
ಬೆಳಗಾವಿ 23: ಬೆಳಗಾವಿಯ ಹನುಮಾನ ನಗರದ ನಿವಾಸಿ ಶರಣೆ ವಸಂತಕ್ಕ ಗಡಕರಿ ನಿನ್ನೆ ಹೃದಯಾಘಾತದಿಂದ ನಿಧನರಾದರು.
ಲಿಂಗಾಯಿತ ಕ್ಷೇಮಾಭಿವೃದ್ಧಿ ಸಂಘದ ಸಕ್ರೀಯ ಪದಾಧಿಕಾರಿಯಾಗಿದ್ದ ಅವರು ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ.ಜಾಮದಾರ್ ಅವರ ಸಂಬಂಧಿಕರಾಗಿದ್ದ ಅವರು ಚಿಕ್ಕೋಡಿ ತಾಲೂಕಿನ ಭೋಜ ಗ್ರಾಮದವರು. ವಸಂತಕ್ಕ ಅವರಿಗೆ ನಿಧನ ಕಾಲಕ್ಕೆ 80 ವರ್ಷವಾಗಿತ್ತು. ಅವರು ಅವಿವಾಹಿತರಾಗಿದ್ದರು ತಮ್ಮ ಹಿಂದೆ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 