ವೇದಿಕ್ ಮ್ಯಾಥ್ಸ್ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಆಯೋಜನೆ
ಲೋಕದರ್ಶನ ವರದಿ
ಹೊಸಪೇಟೆ24: ನಗರದ ಕೆಜಿಎಸ್ ಶಂಕರಗೌಡ ಮೆಮೂರಿಯಲ್ ಥಿಯೋಸಾಪಿಕಲ್ ಕಾಲೇಜ ಆಪ್ ಮ್ಯಾನೇಜ್ಮಂಟ್.
ಈ ಕಾಲೇಜಿನಲ್ಲಿ ನಡೆದ ಒಂದು ದಿನದ ಕಾಯರ್ಾಗಾರವನ್ನು ಶರಣಪ್ಪ.ವಿ.ಎಸಿ ಪೆಡ್ ಟ್ರೇನಿಂಗ್ ಸೆಂಟರ್ ಫ್ಯಾಸಿಲೇಟರ್ ಇವರು ಬಿಬಿಎ ವಿದ್ಯಾಥರ್ಿಗಳಿಗಾಗಿ ವೇದಿಕ್ ಮ್ಯಾಥ್ಸ್ & ವ್ಯಕ್ತಿತ್ವ ಅಭಿವೃದ್ಧಿ ವಕ್ಶರ್ಾಪ್ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಭಾಗ್ಯಲಕ್ಷ್ಮಿ ಭರಾಡೆ ಮತ್ತು ಉಪನ್ಯಾಸಕರು ಹಾಗು ವಿದ್ಯಾಥರ್ಿಗಳು ಹಾಜರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 