ವೀರಬಸಪ್ಪ ವೀರಪ್ಪ ಗಂಗಣ್ಣವರ ನಿಧನ
Veerabasappa Veerappa Gangannavar passes away
ಧಾರವಾಡ 12: ಸಮೀಪದ ನವನಗರ ನಿವಾಸಿ, ಪದವಿ-ಪೂರ್ವ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ವೀರಬಸಪ್ಪ ವೀರಪ್ಪ ಗಂಗಣ್ಣವರ (66) ಅವರು ಬುಧವಾರ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧಗಳನ್ನು ಅಗಲಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 