ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ
Veerarani Kittur Channamma Jayanti celebrated by taluk administration
ಲೋಕದರ್ಶನ ವರದಿ
ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ
ಹುಬ್ಬಳ್ಳಿ 23: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ .ಸುವರ್ಣಲತಾ ಗದಿಗೆಪ್ಪ ಗೌಡ್ರು ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಶೀಲ್ದಾರಾದ ಜೆ. ಬಿ. ಮಜ್ಜಗಿ, ಸಮಾಜದ ಮುಖಂಡರಾದ ಅನುಸುಯಾ ಅರಕೇರಿ,ಸರ್ವಮಂಗಳ ,ಸಂಜೀವ ಧುಮ್ಮಕನಾಳ,ಚನ್ನಬಸಪ್ಪ ಧಾರವಾಡಶೆಟ್ರ, ರತ್ನಾ.ಎಸ್. ಚಾಶೆಟ್ಟಿ, ಸದಾಶಿವ. ಎಸ್. ಚಾಶೆಟ್ಟಿ, ವೀರಣ್ಣ. ಬ.ನೀರಲಗಿ, , ರತ್ನ, ಸುರೇಶ ಬಾರಕೇರ, ಸಮಾಜದ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 