ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ
Veerarani Kittur Chennamma Jayanti Celebration
ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಣೆ
ಲೋಕದರ್ಶನ ವರದಿ
ಇಂಡಿ 23: ಪಟ್ಟಣದ ವೀರರಾಣಿ ಕಿತ್ತೂರು ಚೆನ್ನಮ್ಮ ಸಹಕಾರಿ ಸಂಘದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮನವರ 247ನೇ ಜಯಂತಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಸಂಘದ ಅಧ್ಯಕ್ಷ ಮಲ್ಲೇಶಪ್ಪ ಬಳಬಟ್ಟಿ, ಉಪಾಧ್ಯಕ್ಷ ಶ್ರೀಶೈಲ ಕೋರಳ್ಳಿ, ನಿರ್ದೇಶಕರಾದ ರವಿ ಕುದುರೆ, ರಾಜು ನಾಯಕೋಡಿ ಸೇರಿದಂತೆ, ಸಂಘದ ವ್ಯವಸ್ಥಾಪಕಿ ಅಶ್ವಿನಿ ಮುಳಜಿ, ಸಿಬ್ಬಂದಿ ಚೇತನ ಹೊಸಮನಿ ಪರಮಾರ ಮಾಪಸಿಂಗ, ಸಂಜಯ್ ದಿಂಡೂರ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 