ವಿಜಯಪುರ: ಚಂದ್ರಕಾಂತ ಬಿಜ್ಜರಗಿಗೆ 'ಜೀವಮಾನ ಸಾಧನೆ' ಪ್ರಶಸ್ತಿ
ವಿಜಯಪುರ 15: ಸಾಹಿತ್ಯ, ನಾಡು-ನುಡಿ, ಕಲೆ ಸಂಸ್ಕೃತಿ ಸೇರಿದಂತೆ ವಿವಿಧ ರಂಗಗಳಲ್ಲಿ ಅನುಪಮ ಸೇವೆಸಲ್ಲಿದ ಸಾಧಕರಿಗೆ ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಕೊಡಮಾಡುವ 2019ನೇ ಸಾಲಿನ ರಾಜ್ಯಮಟ್ಟದ 'ಜೀವಮಾನ ಸಾಧನೆ' ಪ್ರಶಸ್ತಿಗೆ ವಿಜಯಪುರದ ಸಂಶೋಧಕ ಚಂದ್ರಕಾಂತ ಬಿಜ್ಜರಗಿ ಭಾಜನರಾಗಿದ್ದಾರೆ.
ಇದೇ ದಿ.22 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 