ವಿಜಯಪುರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ವೀಕ್ಷಕರಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ ಮಾಜಿ ಶಾಸಕ ಪ್ರೊ.ರಾಜು ಆಲಗೂರ ನೇಮಕ
ವಿಜಯಪುರ 14: ಮಹಾರಾಷ್ಟ್ರ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಇಲಾಖೆಯ ಮಾಜಿ ಸಚಿವರು, ಹಾಲಿ ಶಾಸಕರಾದ ಎಂ.ಬಿ.ಪಾಟೀಲ ಅವರನ್ನು ಲಾತೂರ ಜಿಲ್ಲೆಯ ಚುನಾವಣಾ ವೀಕ್ಷಕರನ್ನಾಗಿ ಹಾಗೂ ಮಾಜಿ ಶಾಸಕ ಪ್ರೊ. ರಾಜು ಆಲಗೂರ ಅವರನ್ನು ಲಾತೂರ ಗ್ರಾಮೀಣ ಮತಕ್ಷೇತ್ರದ ಚುನಾವಣಾ ವೀಕ್ಷಕರನ್ನಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ನೇಮಕ ಮಾಡಿದೆ ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರವಿಗೌಡ ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 