ವಿಜಯಪುರ: ಶೌರಿಣಿಗೆ ಪಿಎಚ್ ಡಿ ಪದವಿ
ವಿಜಯಪುರ 17: ಕನರ್ಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೌರಿಣಿ ಬ್ಯಾನಜರ್ಿ ಅವರು ಸಲ್ಲಿಸಿದ್ದ "ಜಂಡರ್ ಆಂಡ್ ಮ್ಯಾಸ್ಕುಲಿನಿಟಿ ಇನ್ ದ್ ಟೆಲಿವಿಷನ್ ಕಮರ್ಸಿಯಲ್ಸ್ ಎ ಕ್ರಿಟಿಕಲ್ ಸ್ಟಡಿ" ಕುರಿತ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಶೌರಿಣಿ ಬ್ಯಾನರ್ಜಿ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಕೊಂಡಿದ್ದರು.
ಡಾಕ್ಟರೇಟ್ ಪದವಿ ಪಡೆದಿರುವ ಶೌರಿಣಿ ಬ್ಯಾನಜರ್ಿ ಅವರನ್ನು ಕುಲಪತಿ ಪ್ರೊ.ಸಬಿಹಾ, ಕುಲಸಚಿವೆ ಪ್ರೊ.ಆರ್.ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಪ್ರೊ.ಪಿ.ಜಿ.ತಡಸದ, ಮತ್ತು ಮಾರ್ಗದರ್ಶಕ ಪ್ರೊ.ಓಂಕಾರಗೌಡ ಕಾಕಡೆ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 