ಸಿ.ಎ ಪರೀಕ್ಷೆಯಲ್ಲಿ ವಿನಾಯಕ ಮೇರವಾಡೆ ಉತ್ತೀರ್ಣ
Vinayak Merawade passes CA exam
ಗದಗ 24 :ನಗರದಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ಶಾಸ್ತ್ರವಿಭಾಗದ ಬಿ. ಕಾಂ ಐದನೇಯ ಸೆಮಿಸ್ಟರ್ ವಿದ್ಯಾರ್ಥಿಯಾದ ಕು.ವಿನಾಯಕ ಮೇರವಾಡೆ ಇವರು ಸಿ.ಎಪರೀಕ್ಷೆಯ ಇಂಟರ್ಮೀಡಿಯೆಟ್ ಹಂತದಲ್ಲಿ ಉತ್ತೀರ್ಣಗೊಂಡಿದ್ದಾರೆ.
ಮುಂದುವರೆದು ಅವರು ಬೆಂಗಳೂರಿನಲ್ಲಿರುವ ಮಣಿಯನ್ ಮತ್ತುರಾವ್ ಕಂಪನಿಯಲ್ಲಿ ಆರ್ಟಿಕಲ್ಶಿಪ್ಗೂ ಸಹ ಆಯ್ಕೆ ಗೊಂಡಿದ್ದು ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿದೆ. ವಿದ್ಯಾರ್ಥಿಯ ಉನ್ನತ ಭವಿಷ್ಯಕ್ಕೆ ಮಹಾವಿದ್ಯಾಲಯದ ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 