ತ್ರಿಪುರಾ, ಅಸ್ಸಾಂನಲ್ಲಿ ಭುಗಿಲೆದ್ದ ಹಿಂಸಾಚಾರ: ಸೇನೆ ನಿಯೋಜನೆ
ನವದೆಹಲಿ, ಡಿ 11 : ಪೌರತ್ವ ತಿದ್ದುಪಡಿ ಕುರಿತು ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ನಡುವೆಯೇ ಮತ್ತೊಂದೆಡೆ ದೇಶದ ಹಲವು ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ತ್ರಿಪುರಾ ಮತ್ತು ಅಸ್ಸಾಂಗೆ ಸೇನೆಯನ್ನು ನಿಯೋಜನೆ ಮಾಡಲಾಗಿದೆ.
ತ್ರಿಪುರಾದ ಕಾಂಚನ್ ಪುರ್ ಮತ್ತು ಮಾನು ಪ್ರದೇಶಗ ಮತ್ತು ಅಸ್ಸಾಂನ ಬೋನ್ಗೈಗಾಂವ್ ಪ್ರದೇಶಕ್ಕೂ ಸೇನಾಪಡೆ ಕಳಿಹಿಸಲಾಗಿದೆ ಎಂದೂ ವರದಿ ತಿಳಿಸಿದೆ.
ಈಶಾನ್ಯ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವ್ಯಾಪಕ ಹಿಂಸಾಚಾರ ರಕ್ತಪಾತಕ್ಕೆ ತಿರುಗಿದ ಕಾರಣ ಸೇನೆ ರವಾನಿಸಲಾಗಿದೆ ಎಂದೂ ವರದಿ ಹೇಳಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 