ಕರ್ನಾಟಕ ಮಲ್ಲಕಂಬ ಅಕಾಡೆಮಿ ವತಿಯಿಂದ ವಿಶ್ವ ವಿದ್ಯಾಲಯದ ಪುರುಷರ ಮಲ್ಲಕಂಬ ತಂಡ ಆಯ್ಕೆ
Vishwa Vidyalaya Men's Mallakamba Team Selection by Karnataka Mallakamba Academy
ಕರ್ನಾಟಕ ಮಲ್ಲಕಂಬ ಅಕಾಡೆಮಿ ವತಿಯಿಂದ ವಿಶ್ವ ವಿದ್ಯಾಲಯದ ಪುರುಷರ ಮಲ್ಲಕಂಬ ತಂಡ ಆಯ್ಕೆ.
ಧಾರವಾಡ 14: ಕರ್ನಾಟಕ ಮಲ್ಲಕಂಬ ಅಕಾಡೆಮಿ ಹುಬ್ಬಳ್ಳಿ ಉಣಕಲ್ ಉದ್ಯಾನವನದಲ್ಲಿ ಸತತ ತರಬೇತಿ ಪಡೆದ ಬಿಳೇನಿಸಿದ್ದ ಸಮಗಾರ ಮತ್ತು ಪ್ರಕಾಶ ಮಂಜಪ್ಪ ನಾವಿ ಅವರು ಎರಡನೇ ಬಾರಿಗೆ ಯುನಿವರ್ಸಿಟಿ ಬ್ಲೂ ಆಗಿ ಹೊರಹೊಮ್ಮಿದ್ದಾರೆ. ಅಕ್ಟೋಬರ್ 24, 2025 ರಿಂದ 27, 2025 ವರೆಗೆ ಚೆನ್ನೈ ನಲ್ಲಿ ವಿನಾಯಕ ಮಿಸೆನ್ಸ ರೀಸರ್ಚ್ ಫೌಂಡೇಶನ್ ಯುನಿವರ್ಸಿಟಿದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಸ್ಪರ್ಧೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.
ಕ್ರೀಡಾಪಟುಗಳ ಸಾಧನೇಯನ್ನು ಶ್ಲಾಘಿಸಿ ಕರ್ನಾಟಕ ಮಲ್ಲಕಂಬ ಅಕಾಡೆಮಿಯ ಸಂಸ್ಥಾಪಕರು ಮತ್ತು ಮುಖ್ಯ ತರಬೇತುದಾರರು ಸಂತೋಷ ಸಣತಂಗಿ ಸಹ ತರಬೇತುದಾರರು ಶಿವು ಮತ್ತು ಮಾರುತಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ರಾಜಣ್ಣ ಮು ಕೊರವಿ. ಮಲ್ಲಿಕಾರ್ಜುನ ಗುಂಡೂರ ಹಾಗೂ ಅಕಾಡೆಮಿಯ ಅಕಾಡೆಮಿಯ ಸರ್ವ ಸದಸ್ಯರು ಮತ್ತು ಊರಿನ ಗುರು ಹಿರಿಯರು, ತಂದೆ ತಾಯಂದಿರು ಹರ್ಷ ವ್ಯಕ್ತಪಡಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 