ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
Vishwachetana Samriddhi Seva Trust
ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್
ಬಳ್ಳಾರಿ 01: ರಂದು ಸಂಗನಕಲ್ಲು ಗ್ರಾಮದಲ್ಲಿ ವಿಶ್ವಚೇತನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ತಂದೆ ತಾಯಿ ಇಲ್ಲದ ಮಕ್ಕಳಿಗೆ ಹಾಗೂ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಬೆಡ್ ಶೀಟ್ ಅಥವಾ ಹೊದಿಕೆ ವಿತರಿಸಲಾಯಿತು , ಈ ಸಂದರ್ಭದಲ್ಲಿ ಟ್ರಸ್ಟ ಅಧ್ಯಕ್ಷರು ಟಿ ನಾಗರಾಜ್, ಉಪಾಧ್ಯಕ್ಷರು ಎಮ್ ಶಿವು, ಗ್ರಾಮ ಪಂಚಾಯತ್ ಅಧ್ಯಕ್ಷರಾದಂತಹ ನಾಗರೆಡ್ಡಿ ಗೋವಿಂದಮ್ಮ, ಹನುಮಂತಪ್ಪ ಸರ್, ಜೆಕೆ ಸ್ವಾಮಿ, ನಂಜುಂಡ ಸರ್,ತುಳಸಪ್ಪ ವಕೀಲರು,ಊರಿನ ಮುಖಂಡರು ಗಳಾದ ಈಶ್ವರ್ಪ , ಬಸವನಗೌಡ, ಅನಾಜ್ ಗೌಡ, ಡಿಎಸ್‌ಎಸ್ ಸಂಚಾಲಕರಾದ ಏ.ಕೆ.ಗಂಗಾಧರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗುರುಹಿರಿಯೂರು ಈ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 