ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
Vishwakarma Jayanti celebrated at Betageri Government High School
ಬೆಟಗೇರಿ, 17 : ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶ್ವಕರ್ಮರ ಕುರಿತು ಮಾತನಾಡಿದರು. ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು.
ಶಾಲೆಯ ಶಿಕ್ಷಕರಾದ ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಶುಭಾ.ಬಿ., ಈರಣ್ಣ ಪಟಗುಂದಿ, ಈಶ್ವರ ಮುನವಳ್ಳಿ, ಗಣಪತಿ ಭಾಗೋಜಿ, ವೈ.ಎಂ. ವಗ್ಗರ, ರಮೇಶ ಬುದ್ನಿ, ಭಾಗ್ಯಶ್ರೀ ನಾಯಕ, ಸಿರಾಜಅಹಮ್ಮದ ಜಿಡ್ಡಿಮನಿ, ಚೇತನ ಕಮತ, ಆನಂದ ಬಡಿಗೇರ, ಅರಳಿಮಟ್ಟಿ, ಮಂಜುನಾಥ ಸವತಿಕಾಯಿ ಸೇರಿದಂತೆ ಸಹ ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 