ವೀರಯೋಧ ದಿ.ಶಿವಲಿಂಗೇಶ್ವರ ಸಮಾಧಿ ಸ್ಥಳಕ್ಕೆ ಮಾನೆ ಭೇಟಿ
ಹಾವೇರಿ 31: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿಯ ಹುತಾತ್ಮ ವೀರಯೋಧ ದಿ.ಶಿವಲಿಂಗೇಶ್ವರ ವೀರಭದ್ರಗೌಡ ಪಾಟೀಲ ಅವರ ಸಮಾಧಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯರಾದ ಶ್ರೀನಿವಾಸ್ ಮಾನೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು.ಇದೇ ಸಂದರ್ಭದಲ್ಲಿ ವೀರಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ದೇಶಕ್ಕಾಗಿ ಪ್ರಾಣ ಬಲಿದಾನದ ಮಾಡಿದ ಯೋಧನ ಗುಣಗಾನ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಂ.ಹಿರೇಮಠ, ಜಿಪಂ ಸದಸ್ಯರಾದ ಟಾಕನಗೌಡ ಪಾಟೀಲ, ಹಾವೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಭುಗೌಡ ಭಿಷ್ಟನಗೌಡ್ರ, ಮುಖಂಡರಾದ ಉಮೇಶ ಗೌಳಿ, ಸಂತೋಷ್ ಸುಣಗಾರ, ಶ್ರೀಮತಿ ಗೀತಾ ಪೂಜಾರ ಸೇರಿದಂತೆ ಜನಪ್ರತಿನಿಧಿಗಳು, ಕಾಂಗ್ರೇಸ್ ಪಕ್ಷದ ಮುಖಂಡರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 