ಶಿಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ
ಮುಂಡರಗಿ: ಮುಂಡರಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿದ ತಹಶಿಲ್ದಾರ ಆಶಪ್ಪ ಪೂಜಾರಿ ಮುಖ್ಯೋಪಾಧ್ಯಾಯರ ಸಭೆ ಕರೆದು ಓಟರ್ ಹೆಲ್ಫ್‌ಲೈನ್ ಆಪ್ ಮೂಲಕ ಅವರಿಗೆ ಮತದಾನದ ಗುರುತಿನ ಚೀಟಿಗೆ ಆಧಾರ ಕಾರ್ಡ ಲಿಂಕ್ ಮಾಡುವ ಕುರಿತು ಮಾಹಿತಿ ನೀಡಲಾಯಿತು.