ಸ್ವರ ಸಂಜೆ ನಮನ ಕಾರ್ಯಕ್ರಮ
ಲೋಕದರ್ಶನ ವರದಿ
ಹಾವೇರಿ17: ಈ ನೆಲದ ಕಲೆ ಉಳಿದಿರುವದು ಗ್ರಾಮೀಣ ಜನರಿಂದ ಎಂದು ಜಗದೀಶ ಕಾಳಪ್ಪನವರ ಹೇಳಿದರು.
ಶನಿವಾರ ತಾಲೂಕಿನ ದೇವಗಿರಿಯ ಶಿವಶರಣ ಮಾದಾರ ಚನ್ನಯ್ಯ ಯುವಕ ಮಂಡಳ ವತಿಯಿಂದ ಶನಿವಾರ ಸ್ವರ ಸಂಜೆ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಲ್ಲದೇ, ಐತಿಹಾಸಿಕ ಪರಂಪರೆ ಹೊಂದಿರುವ ಕಲೆಗಳಿಗೆ ಇಂದಿನ ಜಾಗತೀಕ ದಿನಮಾನಗಳಲ್ಲಿ ಪ್ರೋತ್ಸಾಹ ಕ್ಷೀಣಿಸುತ್ತಿದೆ. ಹಾಗಾಗಿ ಕಲೆ-ಸಂಸ್ಕೃತಿಯನ್ನು ಉಳಿಸು ನಿಟ್ಟಿನಲ್ಲಿ ನಾವೇಲ್ಲರೂ ಭಾಗಿಯಾಗಬೇಕು ಎಂದರು.
ಈ ಸಮಯದಲ್ಲಿ ಕಲಾವಿದರಾದ ಬಿ.ವೈ ಯಲ್ಲಾಪುರ ಹಾಗೂ ಸಂಗಡಿಗರಿಂದ ಜಾನಪದ ಗೀತೆ, ಮತ್ತು ನಿರ್ಮಲಾ ಹಾಗೂ ಸಂಗಡಿಗರಿಂದ ಸೋಭಾನ ಪದ ನೇರವೆರಿತು.
ಈ ಸಂದರ್ಭದಲ್ಲಿ ಕನ್ನಡ ರಾಜ್ಯ ಪ್ರಶಸ್ತಿ ವಿಜೇತ ಪ್ರಕಾಶ ದಿಡಗೂರಗೆ ವಿಶೇಷ ಸನ್ಮಾನ ಮಾಡಲಾಯಿತು. ಡಾ. ನಾಗಪ್ಪ ಬಕ್ಕಣ್ಣನವರ, ಜನಾಬ್ ಕಳಸದ, ಮಾಲತೇಶ ಮನ್ನಂಗಿ,ಬೀರಪ್ಪ ಹುಳ್ಳಿ, ಪರುಶುರಾಮ ತಳವಾರ, ಹನುಮಂತಪ್ಪ ಏರಿಮನಿ, ನಿಂಗಪ್ಪ ಪುರದ ಸೇರಿದಂತೆ ಮುಂತಾದವರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 