ಧ್ವನಿ ಸಂತೋಷ ಕುಲಕರ್ಣಿ 600ಕ್ಕೆ 599ಅಂಕ
Voice Santhosh Kulkarni scored 599 marks out of 600
ಬೆಳಗಾವಿ 09: ಪಿಯುಸಿ ಫಲಿತಾಂಶ ಪ್ರಕಟ ಹಿನ್ನೆಲೆ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 599ಅಂಕ ಪಡೆದ ಬೆಳಗಾವಿ ವಿದ್ಯಾರ್ಥಿನಿ ಬೆಳಗಾವಿ ನಗರದ ಧ್ವನಿ ಸಂತೋಷ ಕುಲಕರ್ಣಿ ಸಾಧನೆ ಗೋಗಟೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವಿದ್ಯಾರ್ಥಿನಿ ಸಾಧನೆಗೆ ಕುಟುಂಬಸ್ಥರು, ಶಾಲಾ ಶಿಕ್ಷಕರ ಸಂತಸ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 